Bible Versions
Bible Books

Romans 9:3 (ASV) American Standard Version

Versions

KNV   ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
ERVKN   ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us