Bible Versions
Bible Books

Romans 9:33 (ASV) American Standard Version

Versions

KNV   ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ERVKN   ಪವಿತ್ರ ಗ್ರಂಥವು ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿ ಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಬಂಡೆಯಿಂದಾಗಿ ಜನರು ಎಡವಿ ಬೀಳುತ್ತಾರೆ. ಆದರೆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.” ಯೆಶಾಯ 8:14; 28:16
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us