Bible Versions
Bible Books

Ruth 3:15 (ASV) American Standard Version

Versions

KNV   ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.
ERVKN   ಬೋವಜನು, “ನಿನ್ನ ಹೊದಿಕೆಯನ್ನು ಇಲ್ಲಿ ತೆಗೆದುಕೊಂಡು ಬಾ. ಅದನ್ನು ಸ್ವಲ್ಪ ಅಗಲಮಾಡಿ ಹಿಡಿದುಕೋ” ಎಂದನು. ರೂತಳು ತನ್ನ ಹೊದಿಕೆಯನ್ನು ಅಗಲಮಾಡಿ ಹಿಡಿದಳು. ಬೋವಜನು ಆರು ಸೇರಿನಷ್ಟು ಜವೆಗೋಧಿಯನ್ನು ಅದರಲ್ಲಿ ಸುರಿದು ಚೆನ್ನಾಗಿ ಕಟ್ಟಿ ಅವಳ ಮೇಲೆ ಹೊರಿಸಿದನು. ಬಳಿಕ ಆಕೆ ಊರೊಳಗೆ ಹೋದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us