Versions
KNV ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
ERVKN ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
IRVKN {ನಲ್ಲ} PS ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು,
ನಿನಗಿದು ಗೊತ್ತಿಲ್ಲವಾದರೆ
ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ,
ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.