Versions
KNV ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
ERVKN ರಾತ್ರಿರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ.
IRVKN ರಾತ್ರಿಯಲ್ಲಿ ಹಾಸಿಗೆಯ ಮೇಲೆ
ನನ್ನ ಪ್ರಾಣಪ್ರಿಯನನ್ನು ಹುಡುಕಿದೆನು,
ಎಷ್ಟು ಹುಡುಕಿದರೂ ಸಿಕ್ಕಲಿಲ್ಲ.