Bible Versions
Bible Books

Song of Solomon 4:9 (ASV) American Standard Version

Versions

KNV   ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
ERVKN   ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದೀ.
IRVKN   ಪ್ರಿಯಳೇ, ವಧುವೇ, ನನ್ನ ಹೃದಯವನ್ನು ಅಪಹರಿಸಿರುವೆ ನಿನ್ನ ಒಂದು ಕುಡಿನೋಟದಿಂದ;
ನನ್ನ ಹೃದಯವನ್ನು ವಶಮಾಡಿಕೊಂಡಿರುವೆ ನಿನ್ನ ಕಂಠಹಾರದ ಒಂದು ರತ್ನದಿಂದ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us