Bible Versions
Bible Books

Zechariah 11:9 (ASV) American Standard Version

Versions

KNV   ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
ERVKN   ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿ ಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us