Bible Versions
Bible Books

Zechariah 2:6 (ASV) American Standard Version

Versions

KNV   ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರ ಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.
IRVKN   {ಸೆರೆಯಾಗಿ ಬಾಬೆಲಿನಲ್ಲಿ ಇರುವವರು ಚೀಯೋನಿಗೆ ಮರಳಿ ಬರಬೇಕೆಂಬ ಕರೆ} PS ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ;
ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us