Bible Versions
Bible Books

Zechariah 9:5 (ASV) American Standard Version

Versions

KNV   ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
ERVKN   “ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.
IRVKN   ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us