Bible Versions
Bible Books

Zechariah 9:8 (ASV) American Standard Version

Versions

KNV   ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
ERVKN   ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”
IRVKN   ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us