Bible Versions
Bible Books

Zephaniah 1:3 (ASV) American Standard Version

Versions

KNV   ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ERVKN   ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ವಿಷಯಗಳನ್ನು ಯೆಹೋವನು ತಿಳಿಸಿದನು.
IRVKN   ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ,
ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us