Versions
KNV ಕರ್ತನ ಬಲಿಯ ದಿನದಲ್ಲಿ ಆಗುವದೇನಂದರೆ--ನಾನು ಪ್ರಧಾನರನ್ನೂ ಅರಸನ ಕುಮಾರರ ಮಕ್ಕಳನ್ನೂ ಅನ್ಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
ERVKN “ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು.
IRVKN “ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ,
ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.