Bible Versions
Bible Books

Zephaniah 3:20 (ASV) American Standard Version

Versions

KNV   ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ERVKN   ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೇ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಎಂದು ದೇವರಾದ ಯೆಹೋವನು ಅನ್ನುತ್ತಾನೆ.
IRVKN   ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು.
ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ
ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us