Versions
KNV ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
ERVKN ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು.