Bible Versions
Bible Books

Psalms 65:4 (COLOSSIANS_3_22)

Versions

KNV   ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
ERVKN   ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನಾಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us