Versions
KNV ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು.
ERVKN ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು.