Bible Versions
Bible Books

1 Samuel 18:17 (DANIEL_9_1)

Versions

KNV   ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
ERVKN   ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us