Bible Versions
Bible Books

1 Samuel 18:22 (DANIEL_9_1)

Versions

KNV   ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.
ERVKN   ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us