Versions
KNV ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
ERVKN ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.