Bible Versions
Bible Books

2 Corinthians 5:18 (DANIEL_9_1)

Versions

KNV   ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ERVKN   ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us