Versions
KNV ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
ERVKN ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.