Bible Versions
Bible Books

2 Corinthians 6:8 (DANIEL_9_1)

Versions

KNV   ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
ERVKN   ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us