Versions
KNV ಆದದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು ಅವನು ತನ್ನ ಸೇವಕರನ್ನು ಕರೆದು ಅವರಿಗೆ--ನಮ್ಮಲ್ಲಿ ಇಸ್ರಾಯೇ ಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವದಿಲ್ಲವೋ ಅಂದನು.
ERVKN ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯೆ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.