Versions
KNV ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
ERVKN ಅವರು ಸಮಾರ್ಯಕ್ಕೆ ಬಂದು ಸೇರಿದಾಗ ಎಲೀಷನು, “ಯೆಹೋವನೇ, ಈ ಜನರ ಕಣ್ಣುಗಳನ್ನು ತೆರೆದುಬಿಡು, ಅವರು ನೋಡಲಿ” ಎಂದು ಹೇಳಿದನು. ಆಗ ಯೆಹೋವನು ಅವರ ಕಣ್ಣುಗಳನ್ನು ತೆರೆದನು. ಅರಾಮ್ಯರ ಸೇನೆಗೆ ತಾವು ಸಮಾರ್ಯ ನಗರದಲ್ಲಿರುವುದು ತಿಳಿದುಬಂತು!