Bible Versions
Bible Books

2 Kings 6:27 (DANIEL_9_1)

Versions

KNV   ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.
ERVKN   ಇಸ್ರೇಲಿನ ರಾಜನು, “ಯೆಹೋವನು ನಿನಗೆ ಸಹಾಯ ಮಾಡದಿದ್ದರೆ, ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನಗೆ ಕೊಡಲು ನನ್ನ ಬಳಿ ಏನೂ ಇಲ್ಲ; ಕಣದಲ್ಲಿ ಕಾಳುಗಳಿಲ್ಲ, ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಾರಸವಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us