Bible Versions
Bible Books

2 Samuel 21:9 (DANIEL_9_1)

Versions

KNV   ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
ERVKN   ಗಿಬ್ಯೋನ್ಯರು ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us