Versions
KNV ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
ERVKN ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು: