Versions
KNV ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
ERVKN ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ. ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.