Versions
KNV ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
ERVKN ಯೆಹೋವನು ಇಂತೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಐತಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕಿರ್ನಿಂದ ಅರಾಮ್ಯರನ್ನು ತಂದೆನು.”