Bible Versions
Bible Books

Esther 9:4 (DANIEL_9_1)

Versions

KNV   ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
ERVKN   ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us