Bible Versions
Bible Books

Jeremiah 9:22 (DANIEL_9_1)

Versions

KNV   ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ERVKN   “ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ಹೊಲಗಳಲ್ಲಿ ಗೊಘ್ಬರ ಬಿದ್ದಂತೆ ಹೆಣಗಳು ಬೀಳುವವು. ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us