Bible Versions
Bible Books

Job 1:10 (DANIEL_9_1)

Versions

KNV   ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ERVKN   ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us