Bible Versions
Bible Books

Job 2:13 (DANIEL_9_1)

Versions

KNV   ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ERVKN   ಬಳಿಕ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us