Bible Versions
Bible Books

John 10:21 (DANIEL_9_1)

Versions

KNV   ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
ERVKN   ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us