Bible Versions
Bible Books

John 10:25 (DANIEL_9_1)

Versions

KNV   ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
ERVKN   ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಆದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಅದ್ಭುತಕಾರ್ಯಗಳು ತೋರಿಸುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us