Bible Versions
Bible Books

John 10:28 (DANIEL_9_1)

Versions

KNV   ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ERVKN   ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ. ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us