Bible Versions
Bible Books

John 2:20 (DANIEL_9_1)

Versions

KNV   ಅದಕ್ಕೆ ಯೆಹೂದ್ಯರು-- ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
ERVKN   ಯೆಹೂದ್ಯರು “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us