Versions
KNV ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ERVKN ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.