Bible Versions
Bible Books

Joshua 11:13 (DANIEL_9_1)

Versions

KNV   ಆದರೆ ತಮ್ಮ ದಿನ್ನೆಯ ಮೇಲೆ ನಿಂತಿರುವ ಪಟ್ಟಣ ಗಳನ್ನೆಲ್ಲಾ ಇಸ್ರಾಯೇಲ್‌ ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟು ಬಿಟ್ಟನು.
ERVKN   ಆದರೆ ಇಸ್ರೇಲಿನ ಸೈನಿಕರು ಬೆಟ್ಟಗಳ ಮೇಲೆ ಕಟ್ಟಲಾದ ಯಾವ ಪಟ್ಟಣವನ್ನೂ ಸುಡಲಿಲ್ಲ. ಬೆಟ್ಟಗಳ ಮೇಲೆ ಕಟ್ಟಿದ ಪಟ್ಟಣಗಳಲ್ಲಿ ಅವರು ಸುಟ್ಟ ಒಂದೇ ಒಂದು ಪಟ್ಟಣವೆಂದರೆ ಹಾಚೋರ್. ಪಟ್ಟಣವನ್ನು ಯೆಹೋಶುವನು ಸುಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us