Versions
KNV ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
ERVKN ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು