Versions
KNV ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ
ERVKN ಅಲ್ಲಿಂದ ಅದರ ಸೀಮೆಯು ಪೂರ್ವಕ್ಕೆ ತಿರುಗಿಕೊಂಡು ಬೇತ್ದಾಗೋನಿಗೆ ಹೋಗಿತ್ತು. ಆ ಸೀಮೆಯು ಜೆಬುಲೂನ್ಯರ ಮೇರೆಗೂ ಮತ್ತು ಇಪ್ತಹೇಲ್ ಕಣಿವೆಗೂ ತಲುಪಿತ್ತು. ಅಲ್ಲಿಂದ ಅದು ಬೇತ್ಏಮೆಕ್ ಮತ್ತು ನೆಗೀಯೇಲ್ನ ಉತ್ತರಕ್ಕೆ ಮುಂದುವರಿದು ಕಾಬೂಲಿನ ಉತ್ತರ ಭಾಗವನ್ನು ದಾಟಿತ್ತು.