Bible Versions
Bible Books

Judges 12:6 (DANIEL_9_1)

Versions

KNV   ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
ERVKN   ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಪದವನ್ನು ಸರಿಯಾಗಿ ಉಚ್ಛರಿಸಲು ಬರುತ್ತಿರಲಿಲ್ಲ. ಅವರು ಪದವನ್ನು ಸಿಬ್ಬೋಲೆತ್” ಎಂದು ಉಚ್ಛರಿಸುತ್ತಿದ್ದರು. ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us