Bible Versions
Bible Books

Judges 13:9 (DANIEL_9_1)

Versions

KNV   ದೇವರು ಮಾನೋಹನ ಮೊರೆಯನ್ನು ಕೇಳಿದನು. ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
ERVKN   ದೇವರು ಮಾನೋಹನ ಪ್ರಾರ್ಥನೆಯನ್ನು ಕೇಳಿದನು. ದೇವದೂತನು ಮತ್ತೊಮ್ಮೆ ಸ್ತ್ರೀಯ ಬಳಿಗೆ ಬಂದನು. ಆಗ ಅವಳು ಹೊಲದಲ್ಲಿ ಕುಳಿತಿದ್ದಳು; ಅವಳ ಗಂಡ ಅಲ್ಲಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us