Bible Versions
Bible Books

Judges 14:14 (DANIEL_9_1)

Versions

KNV   ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.
ERVKN   ಸಂಸೋನನು ಅವರಿಗೆ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us