Bible Versions
Bible Books

Judges 14:6 (DANIEL_9_1)

Versions

KNV   ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
ERVKN   ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯೊ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us