Versions
KNV ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.
ERVKN ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.