Versions
KNV ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ ನೀನೂ ನಿನ್ನ ಕುಮಾರನೂ ಕುಮಾರನ ಕುಮಾರನೂ ನಮ್ಮನ್ನು ಆಳಬೇಕು ಅಂದರು. ಗಿದ್ಯೋ ನನು ಅವರಿಗೆ ನಾನು ನಿಮ್ಮನ್ನು ಆಳುವದಿಲ್ಲ, ನನ್ನ ಮಗನೂ ನಿಮ್ಮನ್ನು ಆಳುವದಿಲ್ಲ, ಕರ್ತನೇ ನಿಮ್ಮನ್ನು ಆಳುವನು ಅಂದನು.
ERVKN ಗಿದ್ಯೋನನು ಇಸ್ರೇಲರಿಗೆ, “ಯೆಹೋವನು ನಿಮ್ಮನ್ನು ಆಳುತ್ತಾನೆ. ನಾನು ನಿಮ್ಮನ್ನು ಆಳುವುದಿಲ್ಲ; ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ” ಎಂದು ಹೇಳಿದನು.