Bible Versions
Bible Books

Judges 8:5 (DANIEL_9_1)

Versions

KNV   ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
ERVKN   ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us