Bible Versions
Bible Books

Judges 9:28 (DANIEL_9_1)

Versions

KNV   ಆಗ ಎಬೆದನ ಮಗನಾದ ಗಾಳನು--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬುಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ; ಇವನನ್ನು ನಾವು ಯಾಕೆ ಸೇವಿಸಬೇಕು?
ERVKN   ಆಗ ಎಬೆದನ ಮಗನಾದ ಗಾಳನು, “ನಾವು ಶೆಕೆಮಿನ ಜನರು. ನಾವು ಅಬೀಮೆಲೆಕನ ಆಜ್ಞೆಗಳನ್ನು ಏಕೆ ಪಾಲಿಸಬೇಕು? ಅವನು ತನ್ನನ್ನು ಯಾರೆಂದು ತಿಳಿದುಕೊಂಡಿದ್ದಾನೆ? ಅಬೀಮೆಲೆಕನು ಯೆರುಬ್ಬಾಳನ ಮಕ್ಕಳಲ್ಲಿ ಒಬ್ಬನು. ಅದು ಸರಿಯಲ್ಲವೇ? ಅಬೀಮೆಲೆಕನು ಜೆಬುಲನನ್ನು ತನ್ನ ಪುರಾಧಿಕಾರಿಯನ್ನಾಗಿ ನೇಮಿಸಿರುವುದೂ ನಿಜವಲ್ಲವೇ? ನಾವು ಅಬೀಮೆಲೆಕನ ಆಜ್ಞೆ ಪಾಲಿಸುವುದು ಬೇಡ. ನಾವು ನಮ್ಮ ಜನರಾದ ಹಮೋರನ ಸಂತತಿಯವರ ಆಜ್ಞೆಯನ್ನೇ ಪಾಲಿಸೋಣ. (ಹಮೋರನು ಶೆಕೆಮನ ತಂದೆ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us