Bible Versions
Bible Books

Judges 9:29 (DANIEL_9_1)

Versions

KNV   ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
ERVKN   ನೀವು ನನಗೆ ಜನರ ಅಧಿಕಾರಿಯನ್ನಾಗಿ ಮಾಡಿದರೆ, ನಾನು ಅಬೀಮೆಲೆಕನನ್ನು ನಾಶಮಾಡುತ್ತೇನೆ. ನಾನು ಅವನಿಗೆ, ‘ನಿನ್ನ ಸೈನ್ಯವನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಬಾ’ ಎಂದು ಕರೆಯುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us